ಶಿವಮೊಗ್ಗ: ಜಿಲ್ಲೆಯ ಹೊಸನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿ, ಭಟ್ಕಳ ಮೂಲದ ಮಹಿಳೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 2025ರ ಡಿಸೆಂಬರ್ 27ರಂದು ನಿಟ್ಟೂರು ನಾಗೋಡಿ ಗ್ರಾಮದ ನಿವಾಸಿ ರಾಜೇಂದ್ರ ಶೆಟ್ಟಿ ಅವರ ಮನೆಯ ಮುಂಭಾಗಿಲಿನ ಬೀಗವನ್ನು ಮುರಿದು ಕಳ್ಳರು ಒಳನುಗ್ಗಿದ್ದರು.…

Our Newsletter
Get the latest hand selected news from FooBar about art, design, politics and business.
We do not spam and/or send unsolicited emails.
